• ಈ ಭಾರಿ ಎಷ್ಟು ದಿನ ರಜೆ ಗೊತ್ತಾ?

ಅ.3 ರಿಂದ 20ರ ತನಕ ಅಂದರೆ 17 ದಿನಗಳ ಕಾಲ ದಸರಾ ರಜೆ ಸಿಗಲಿದೆ. ಅ. 21ರಿಂದ 2ನೇ ಅವಧಿಯು ಪ್ರಾರಂಭವಾಗಲಿದ್ದು, 2025ರ ಏಪ್ರಿಲ್‌ 10 ತನಕ ನಡೆಯಲಿದೆ.2024-2025ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ, ಶಾಲೆಗಳು ಆರಂಭಕ್ಕೂ ಮುನ್ನ ಪ್ರಕಟಣೆ ಹೊರಡಿಸಿತ್ತು. ಅದರ ನಿಯಮಾನುಸಾರದಂತೆ ರಜೆಗಳು ಘೋಷಣೆಯಾಗಿವೆ.

Oplus_0

Leave a Reply

Your email address will not be published. Required fields are marked *