- ಹವಾಮಾನ ವರದಿ ಸ್ಪಷ್ಟನೆ

ದಕ್ಷಿಣ ಹಾಗೂ ಉತ್ತರ ಒಳನಾಡಿನ ಚದುರಿದಂತೆ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ.ಮಲೆನಾಡು ಜಿಲ್ಲೆಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನದಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗಲಿದೆ.

